top of page

ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ವಸಂತ ಸಂಭ್ರಮ

ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ವಸಂತ ಸಂಭ್ರಮ



ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮ ದ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಪ್ರಾಥಮಿಕ ಶಾಲೆಗೆ ಶತಮಾನೋತ್ತರ, ಪ್ರೌಢಶಾಲೆಗೆ 75ರ ಅಮೃತ ಸಂಭ್ರಮ ಹಾಗೂ ಪದವಿ ಪೂರ್ವ ಕಾಲೇಜಿಗೆ 50ರ ಸುವರ್ಣ ವರ್ಷ ದ ಸಂಭ್ರಮ ಮನೆ ಮಾಡಿದೆ. ಈ ವಿಶೇಷ ಸಂದರ್ಭದ ಸಲುವಾಗಿ ಹಲವಾರು ಕಾರ್ಯಕ್ರಮ ಗಳನ್ನು ಹಮ್ಮಿಕೊಂಡಿದ್ದು, ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ವಿಶೇಷ ಉಪನ್ಯಾಸ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ನುರಿತ ಸಾಂಸ್ಕೃತಿಕ ತಂಡಗಳಿಂದ ಕಲಾ ವೈಭವ ಹಾಗೂ ಇನ್ನಿತರ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮ ವು ಜನವರಿ 3.4.ಮತ್ತು 5 ನೇ ತಾರೀಕಿನ ವರೆಗೆ ನಡೆಯಲಿದೆ


Comments


Top Stories

Stay updated with the latest news and stories from Karnataka. Subscribe to our newsletter for weekly updates.

© 2024 by NANU PATRAKARTHA. All rights reserved.

bottom of page