top of page

ಚಿನ್ನ, ಬೆಳ್ಳಿ ಬೆಲೆ ಏರಿಕೆ...!

ಚಿನ್ನ, ಬೆಳ್ಳಿ ಬೆಲೆ ಏರಿಕೆ...!

ಸತತ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಂದು ಬುಧವಾರ ತುಸು ಹೆಚ್ಚಳ ಆಗಿದೆ. ಚಿನ್ನ ಗ್ರಾಮ್​​ಗೆ 10 ರೂ. ನಷ್ಟು ಬೆಲೆ ಏರಿಕೆ ಆಗಿದೆ. ಬೆಳ್ಳಿ ಗ್ರಾಮ್​​ಗೆ ಒಂದು ರೂ. ನಷ್ಟು ಹೆಚ್ಚಳ ಆಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 81,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 89,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 81,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,200 ರುಪಾಯಿಯಲ್ಲಿ ಇದೆ.


ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ(ಮಾರ್ಚ್ 26ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 81,950 ರೂ

  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,400 ರೂ

  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,050 ರೂ

  • ಬೆಳ್ಳಿ ಬೆಲೆ 10 ಗ್ರಾಂಗೆ: 1,020 ರೂ


ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ(10 ಗ್ರಾಮ್​ಗೆ)

  • ಬೆಂಗಳೂರು: 81,950 ರೂ

  • ಚೆನ್ನೈ: 81,950 ರೂ

  • ಮುಂಬೈ: 81,950 ರೂ

  • ದೆಹಲಿ: 82,100 ರೂ

  • ಕೋಲ್ಕತಾ: 81,950 ರೂ

  • ಕೇರಳ: 81,950 ರೂ

  • ಅಹ್ಮದಾಬಾದ್: 82,000 ರೂ

  • ಜೈಪುರ್: 82,100 ರೂ

  • ಲಕ್ನೋ: 82,100 ರೂ

  • ಭುವನೇಶ್ವರ್: 81,950 ರೂ


Comments


Top Stories

Stay updated with the latest news and stories from Karnataka. Subscribe to our newsletter for weekly updates.

© 2024 by NANU PATRAKARTHA. All rights reserved.

bottom of page