ಮಾರ್ಚ್ 18 ರಿಂದ ಈ 6 ಜಿಲ್ಲೆಗಳಿಗೆ ಬಿಸಿ ಗಾಳಿ ಅಲರ್ಟ್...!
ಮಾರ್ಚ್ 18 ರಿಂದ ಈ 6 ಜಿಲ್ಲೆಗಳಿಗೆ ಬಿಸಿ ಗಾಳಿ ಅಲರ್ಟ್...!

ಮಾರ್ಚ್ 18 ರಿಂದ ಮಾರ್ಚ್ 20 ರವರೆಗೆ ಬಾಗಲಕೋಟೆ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಭಾರೀ ಏರಿಕೆಯಾಗುವ ಮುನ್ಸೂಚನೆ ಇದ್ದು ಬಿಸಿಗಾಳಿಯ ಯೆಲ್ಲೋ ಅಲರ್ಟ್ 3 ದಿನ ನೀಡಲಾಗಿದೆ. ಈ ಸಮಯದಲ್ಲಿ ಜನರಿಗೆ ಅಗತ್ಯ ಮುನ್ನೆಚ್ಚರಿಕೆಯಿಮದ ಇರುವಂತೆ ತಿಳಿಸಲಾಗಿದ್ದು, ಮಧ್ಯಾಹ್ನದ ವೇಳೆಗೆ ಹೊರ ಹೋಗುವುದನ್ನು ನಿಷೇಧಿಸಲಾಗಿದೆ.

Comments